*25 ಲಕ್ಷ ನೆರವು: ಸಿಎಂ ಸಿದ್ದರಾಮಯ್ಯಗೆ ಧನ್ಯವಾದ*

*ಕಾಸರಗೋಡು ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ *25 ಲಕ್ಷ ನೆರವು* ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕೆಯುಡಬ್ಲೂಜೆ ಹೊರನಾಡಿನ ಘಟಕವಾಗಿರುವ ಕಾಸರಗೋಡು ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ನಿಧಿಗೆ 25 ಲಕ್ಷ ರೂ ಮಂಜೂರು ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಿಎಂ ಗೃಹ ಕಚೇರಿ ಕಾವೇರಿಯಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಕಾಸರಗೋಡು ಘಟಕದ ಅಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ ಅವರ ನೇತೃತ್ವದಲ್ಲಿ ಕೃತಜ್ಞತೆ ಸಲ್ಲಿಸಲಾಯಿತು.Home add -Advt ಕೇರಳ ರಾಜ್ಯದ ಕಾಸರಗೋಡು ಭಾಗದಲ್ಲಿ ಕನ್ನಡ ಪತ್ರಿಕೆಗಳು … Continue reading *25 ಲಕ್ಷ ನೆರವು: ಸಿಎಂ ಸಿದ್ದರಾಮಯ್ಯಗೆ ಧನ್ಯವಾದ*