ಗಲಭೆ ಪೀಡಿತ ಬಾಂಗ್ಲಾದಿಂದ ಬಚಾವ್ ಆಗಿ ಬೆಳಗಾವಿಗೆ ಬಂದ 25 ವೈದ್ಯಕೀಯ ವಿದ್ಯಾರ್ಥಿಗಳು
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಗಲಭೆ ಪೀಡಿತ ಬಾಂಗ್ಲಾದಿಂದ ಬಚಾವ್ ಆಗಿ 25 ವೈದ್ಯಕೀಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ಬೆಳಗಾವಿಗೆ ತಲುಪಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ನೆರವಿನಿಂದ ಬಾಂಗ್ಲಾದೇಶದಲ್ಲಿ ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿಗಳು ಸುರಕ್ಷಿತವಾಗಿ ತವರು ಮನೆ ಸೇರಿದ್ದಾರೆ.Home add -Advt ಬಾಂಗ್ಲಾದಿಂದ ಬೆಳಗಾವಿಗೆ ಬಂದ ವೈದ್ಯಕೀಯ ವಿದ್ಯಾರ್ಥಿ ನೇಹಲ್ ಸವಣೂರು ಮಾತನಾಡಿ, ಈ ಸಮಯದಲ್ಲಿ ಬಾಂಗ್ಲಾದಲ್ಲೇ ಇದ್ದಿದ್ದರೆ ರೂಂನಲ್ಲಿ ಕೂಡಿ ಹಾಕಿ ಹಿಂಸೆ ಕೊಡುತ್ತಿದ್ದರು. ಬಾಂಗ್ಲಾದಲ್ಲಿನ ಹಿಂಸಾಚಾರದ ಭಯಾನಕ ಘಟನೆ ನೆನಪಿಸಿಕೊಂಡ ವಿದ್ಯಾರ್ಥಿ, ಗಲಭೆ ಪೀಡಿತ ಬಾಂಗ್ಲಾದೇಶದಲ್ಲಿ … Continue reading ಗಲಭೆ ಪೀಡಿತ ಬಾಂಗ್ಲಾದಿಂದ ಬಚಾವ್ ಆಗಿ ಬೆಳಗಾವಿಗೆ ಬಂದ 25 ವೈದ್ಯಕೀಯ ವಿದ್ಯಾರ್ಥಿಗಳು
Copy and paste this URL into your WordPress site to embed
Copy and paste this code into your site to embed