Belagavi NewsBelgaum NewsKannada NewsKarnataka News

ಸೋಮವಾರ ಗಣೇಶೋತ್ಸವ ಪೂರ್ವಭಾವಿ ಸಭೆ: ಸಚಿವದ್ವಯರ ಉಪಸ್ಥಿತಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯಲ್ಲಿ ಈ ವರ್ಷದ ಗಣೇಶೋತ್ಸವ ಆಚರಣೆ ಸಂಬಂಧ ಪೂರ್ವಭಾವಿ ಸಭೆ ಸೋಮವಾರ ನಡೆಯಲಿದೆ.

ಸಂಜೆ 5.30ಕ್ಕೆ ಮಹಾನಗರ ಪಾಲಿಕೆ ಸಭಾಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅಧ್ಯಕ್ಷತೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ.

ಶಾಸಕರು, ಗಣೇಶೋತ್ಸವ ಮಂಡಳಿ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

Related Articles

Back to top button