*ಬೀದರ್ ನಿಂದ ಚಾಮರಾಜನಗರದವರೆಗೆ 2,500 ಕಿ.ಮೀ ಉದ್ದದ ಮಾನವ ಸರಪಳಿ ರಚನೆ*

ಚಾರಿತ್ರಿಕ ಮಾನವ ಸರಪಳಿ ಚಳವಳಿ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾರಿತ್ರಿಕ ಮಾನವ ಸರಪಳಿ ಚಳವಳಿಯನ್ನು ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಲ್ಲಿ ಉದ್ಘಾಟಿಸಿದರು.Home add -Advt ಪ್ರಜಾಪ್ರಭುತ್ವ ದಿನದ ರಾಯಭಾರಿ ಹರೇಕಳ ಹಾಜಪ್ಪ, ಪೌರ ಕಾರ್ಮಿಕ ತಾಯಂದಿರಾದ ನಾಗಲಕ್ಷ್ಮಿ, ಮಂಜುಳ ಹಾಗೂ ತೃತೀಯ ಲಿಂಗಿ ಪ್ರಿಯಾಂಕ ಮತ್ತು ಇಬ್ಬರು ವಿಶೇಷ ಚೇತನ ವಿದ್ಯಾರ್ಥಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎಡ-ಬಲದಲ್ಲಿ ನಿಂತು ಪ್ರಜಾಪ್ರಭುತ್ವ ದಿನವನ್ನು ಅರ್ಥಪೂರ್ಣಗೊಳಿಸಿದರು. ಸಭಾಪತಿ … Continue reading *ಬೀದರ್ ನಿಂದ ಚಾಮರಾಜನಗರದವರೆಗೆ 2,500 ಕಿ.ಮೀ ಉದ್ದದ ಮಾನವ ಸರಪಳಿ ರಚನೆ*