ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕಿನ ನಡುವೆ ರಾಜ್ಯದಲ್ಲಿ ಇಂದು ಒಮಿಕ್ರಾನ್ ಸ್ಫೋಟಗೊಂಡಿದ್ದು, ಒಂದೇ ದಿನ 287 ಜನರಲ್ಲಿ ರೂಪಾಂತರಿ ವೈರಸ್ ದೃಢಪಟ್ಟಿದೆ.
ಆರೋಗ್ಯ ಸಚಿವ ಡಾ.ಸುಧಾಕರ್ ಈ ಬಗ್ಗೆ ಮಾಹಿತಿ ನೀಡಿದ್ದು, ಬೆಂಗಳೂರಿನಲ್ಲಿ ಇಂದು 287 ಜನರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ಕೊರೊನಾ ಅಟ್ಟಹಾಸದ ನಡುವೆಯೇ ರಾಜ್ಯದಲ್ಲಿ ರೂಪಾಂತರಿ ವೈರಸ್ ಪ್ರಕರಣ ಹೆಚ್ಚುತ್ತಿದ್ದು, ಈ ಮೂಲಕ ಕರ್ನಾಟಕದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 766ಕ್ಕೆ ಏರಿಕೆಯಾಗಿದೆ.
ಚುಚ್ಚು ಮದ್ದು ಪಡೆದ ಮೂರು ಮಕ್ಕಳು ಸಾವು; ಪ್ರಕರಣ ಸಂಪೂರ್ಣ ತನಿಖೆಗೆ ಸತೀಶ್ ಜಾರಕಿಹೊಳಿ ಒತ್ತಾಯ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ