*₹29,679 ಕೋಟಿ ಹೂಡಿಕೆಯ ಯೋಜನೆಗಳಿಗೆ ಅಸ್ತು*

 ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ಸಭೆ ₹29,679 ಕೋಟಿ ಹೂಡಿಕೆಯ ಯೋಜನೆಗಳಿಗೆ ಅಸ್ತುHome add -Advt 9 ಹೊಸ ಯೋಜನೆ, 66 ಸಾವಿರ ಉದ್ಯೋಗ ಸೃಷ್ಟಿ ಕೈಗಾರಿಕೆಗಳ ಸ್ಥಾಪನೆ ಮತ್ತು ವಿಸ್ತರಣೆಗೆ ಉತ್ತೇಜನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯದ ಕೈಗಾರಿಕಾ ಕ್ಷೇತ್ರದಲ್ಲಿ ಒಟ್ಟು 29,679 ಕೋಟಿ ರೂಪಾಯಿ ಬಂಡವಾಳ ಹೂಡಿಕೆಯ 9 ಹೊಸ ಮತ್ತು ಹೆಚ್ಚುವರಿ ಹೂಡಿಕೆಯ 8 ಯೋಜನಾ ಪ್ರಸ್ತಾವನೆಗಳಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ … Continue reading *₹29,679 ಕೋಟಿ ಹೂಡಿಕೆಯ ಯೋಜನೆಗಳಿಗೆ ಅಸ್ತು*