*ಬೆಳಗಾವಿಯಲ್ಲಿ 29 ನೇ ಕರ್ನಾಟಕ ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೋರೇಟ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿಯಲ್ಲಿ 29ನೇ ಕರ್ನಾಟಕ ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ ನ ಮಹಾಸಮ್ಮೇಳನ ಏರ್ಪಡಿಸಲಾಗುತ್ತಿದೆ. ಮಂಗಳವಾರ ನಗರದಲ್ಲಿ ಮಾಜಿ ಸಚಿವ ಹಾಗೂ ಸ್ಕೌಟ್ಸ್ ಅಂಡ್ ಗೈಡ್ಸ್ ರಾಜ್ಯ ಘಟಕದ ಅಧ್ಯಕ್ಷ ಪಿ.ಜಿ.ಆರ್.ಸಿಂಧ್ಯಾ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಈ ಶಿಬಿರ ಡಿಸೆಂಬರ್ 27 ರಿಂದ ಜ.1 ರವರೆಗೆ ಬೆಳಗಾವಿಯ ಹೊನಗಾ ಗ್ರಾಮದ ಫಿನಿಕ್ಸ್ ಪಬ್ಲಿಕ್ ಶಾಲೆಯಲ್ಲಿ ನಡೆಯಲಿದೆ. ರಾಜ್ಯಾದ್ಯಂತದ ವಿವಿಧ ಜಿಲ್ಲೆಗಳ ಸೈಟ್, ಗೈಡ್, ರೋವರ್ ಮತ್ತು ರೇಂಜರ್ ಗಳು ಈ ಶಿಬಿರದಲ್ಲಿ … Continue reading *ಬೆಳಗಾವಿಯಲ್ಲಿ 29 ನೇ ಕರ್ನಾಟಕ ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೋರೇಟ್*