*ಬೆಂಗಳೂರಿಗೆ 2 ನೇ ವಿಮಾನ ನಿಲ್ದಾಣ: ವರದಿ ನೀಡಲು ಐಡೆಕ್ ಸಂಸ್ಥೆಗೆ ಜವಾಬ್ದಾರಿ: ಎಂ.ಬಿ.ಪಾಟೀಲ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ; ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಯು ಬೆಂಗಳೂರಿಗೆ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡುವ ಪ್ರಸ್ತಾವನೆಯ ಕುರಿತು ಅಧ್ಯಯನ ನಡೆಸಿ ವರದಿ ನೀಡುವ ಕಾರ್ಯವನ್ನು ಐಡೆಕ್ ಸಂಸ್ಥೆಗೆ ವಹಿಸಲಾಗಿರುತ್ತದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ್ ತಿಳಿಸಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಟಿ. ಎನ್. ಜವರಾಯಿ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.  ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ … Continue reading *ಬೆಂಗಳೂರಿಗೆ 2 ನೇ ವಿಮಾನ ನಿಲ್ದಾಣ: ವರದಿ ನೀಡಲು ಐಡೆಕ್ ಸಂಸ್ಥೆಗೆ ಜವಾಬ್ದಾರಿ: ಎಂ.ಬಿ.ಪಾಟೀಲ್*