17 ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಲೋಕಸಬಾ ಚುನಾವಣೆಯ ಕಾಂಗ್ರೆಸ್ 2ನೇ ಪಟ್ಟಿ ಪ್ರಕಟವಾಗಿದೆ. ಬಾಗಲಕೋಟೆ ಸಂಯುಕ್ತ ಪಾಟೀಲ್, ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಮನ್ಸೂರ್ ಅಲಿ ಖಾನ್, ವಿನೋದ್ ಹಸೂಟಿ ಧಾರವಾಡ, ಚಿತ್ರದುರ್ಗ ಚಂದ್ರಪ್ಪ, ಉಡುಪಿ ಜಯಪ್ರಕಾಶ್ ಹೆಗ್ಡೆ, ದಕ್ಷಿಣ ಕನ್ನಡ ಪದ್ಮರಾಜ್, ರಾಯಚೂರು ಕುಮಾರನಾಯ್ಕ್, ಬೆಂಗಳೂರು ದಕ್ಷಿಣ ಸೌಮ್ಯ ರೆಡ್ಡಿ, ಉತ್ತರ ಕನ್ನಡ ಅಂಜಲಿ ನಿಂಬಾಳ್ಕರ್, ಮೈಸೂರು ಲಕ್ಷ್ಮಣ್ ,ಬೆಂಗಳೂರು ಉತ್ತರ ರಾಜೀವ್ ಗೌಡ, ಬೀದರ್ ಸಾಗರ್ ಖಂಡ್ರೆ, ಬೆಳಗಾವಿ ಮೃಣಾಳ್ ಹೆಬ್ಬಾಳ್ಕರ್, ಚಿಕ್ಕೋಡಿ ಪ್ರಿಯಾಂಕಾ ಜಾರಕಿಹೊಳಿ, ಗುಲಬರ್ಗಾ … Continue reading 17 ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ