*2ನೇ ಹಂತದ ಮೆಟ್ರೋ ಮಾರ್ಗ ಲೋಕಾರ್ಪಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್*
9 ಸುರಂಗ ಕೊರೆಯುವ ಯಂತ್ರಗಳಿಂದ ಕಾರ್ಯ;7 ಕಡೆಗಳಲ್ಲಿ ಮುಗಿಯುವ ಹಂತದಲ್ಲಿ ಕೆಲಸ; ಒಟ್ಟು 12 ನಿಲ್ದಾಣಗಳ ನಿರ್ಮಾಣ ಪ್ರಗತಿವಾಹಿನಿ ಸುದ್ದಿ: “ನಮ್ಮ ಮೆಟ್ರೋ ದೇಶದ ಇತರೇ ಭಾಗಗಳ ಮೆಟ್ರೋಗಳಿಗಿಂತ ಗುಣಮಟ್ಟದಲ್ಲಿ ಅತ್ಯುತ್ತಮವಾಗಿದ್ದು, 2ನೇ ಹಂತದ ರೀಚ್- 6 ಮೆಟ್ರೋ ಮಾರ್ಗ 2025 ರ ವೇಳೆಗೆ ಲೋಕಾರ್ಪಣೆಯಾಗಲಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ನಾಗವಾರ ಮುಖ್ಯರಸ್ತೆಯ ಕೆ. ಜಿ. ಹಳ್ಳಿ ಮೆಟ್ರೋ ಸ್ಟೇಷನ್ ಬಳಿ ಸುರಂಗ ಕೊರೆದು ಯಂತ್ರ ಹೊರಬರುವ ಪ್ರಕ್ರಿಯೆಯನ್ನು ವೀಕ್ಷಿಸಿದ ನಂತರ ಮಾಧ್ಯಮಗಳಿಗೆ ಅವರು … Continue reading *2ನೇ ಹಂತದ ಮೆಟ್ರೋ ಮಾರ್ಗ ಲೋಕಾರ್ಪಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed