ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆಗೊಂಡಿದೆ. ಏಪ್ರಿಲ್ 16ರಿಂದ ಮೇ 4ರವರೆಗೆ ಪಿಯು ವಾರ್ಷಿಕ ಪರೀಕ್ಷೆ ನಡೆಯಲಿದೆ.
ವೇಳಾಪಟ್ಟಿ ಹೀಗಿದೆ:
ಏಪ್ರಿಲ್ 14 – ಗಣಿತ
ಏಪ್ರಿಲ್ 18 – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಏಪ್ರಿಲ್ 20 – ಇತಿಹಾಸ, ಭೌತಶಾಸ್ತ್ರ
ಏಪ್ರಿಲ್ 22 – ತರ್ಕಶಾಸ್ತ್ರ
ಏಪ್ರಿಲ್ 23 – ಮನಃಶಾಸ್ತ್ರ, ರಸಾಯನಶಾಸ್ತ್ರ
ಏಪ್ರಿಲ್ 25 – ಅರ್ಥಶಾಸ್ತ್ರ
ಏಪ್ರಿಲ್ 26 – ಹಿಂದಿ
ಏಪ್ರಿಲ್ 28 – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ
ಏಪ್ರಿಲ್ 29 – ಕನ್ನಡ
ಏಪ್ರಿಲ್ 30 – ಸಮಾಜಶಾಸ್ತ್ರ, ಕಂಪ್ಯೂಟರ್ ಸೈನ್ಸ್
ಮೇ 2 – ಭೂಗೋಳ ಶಾಸ್ತ್ರ ಹಾಗೂ ಜೀವಶಾಸ್ತ್ರ
ಮೇ 4 – ಇಂಗ್ಲಿಷ್ ವಿಷಯದ ಪರೀಕ್ಷೆ ನಡೆಯಲಿದೆ.
ವರ್ಗಾವಣೆಗೆ ಹೋದ ಶಿಕ್ಷಕರಿಗೆ ಶಾಕ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ