
ಪ್ರಗತಿವಾಹಿನಿ ಸುದ್ದಿ: ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟವಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ-2ರಲ್ಲಿ ಶೇ.35.25ರಷ್ಟು ಫಲಿತಾಂಶ ಬಂದಿದೆ.
148942 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅವರಲ್ಲಿ 52505 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಫಲಿತಾಂಶಕ್ಕಾಗಿ karresults.nic.in ವೆಬ್ ಸೈಟ್ ನೋಡಬಹುದು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ