*ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಬಿಗ್ ಶಾಕ್*
ಪ್ರಗತಿವಾಹಿನಿ ಸುದ್ದಿ: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಗ್ ಶಾಕ್ ನೀಡಿದೆ. ಪರೀಕ್ಷಾ ಸಮಯ ಕಡಿತಗೊಳಿಸಿ ಆದೇಶ ಹೊರಡಿಸಿದೆ. 2024-25ನೇ ಸಾಲಿನ ಪರೀಕ್ಷೆಯಿಂದಲೇ ಇದು ಅನ್ವಯವಾಗಲಿದೆ. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ. ಈ ಮೊದಲು ವಿದ್ಯಾರ್ಥಿಗಳಿಗೆ ಪರೀಕ್ಷೆ ಸಮಯ 3 ಗಂಟೆ 15 ನಿಮಿಷವಿತ್ತು. ಅದರೆ ಈಗ ಸಮಯ ಕಡಿತ ಮಾಡಲಾಗಿದೆ. ಪರೀಕ್ಷೆಗಾಗಿ ಇದ್ದ 3 ಗಂಟೆ 15 … Continue reading *ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಬಿಗ್ ಶಾಕ್*
Copy and paste this URL into your WordPress site to embed
Copy and paste this code into your site to embed