*ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ*

ಪ್ರಗತಿವಾಹಿನಿ ಸುದ್ದಿ: 2026-27ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಪ್ರಕಟಿಸಿದೆ. ಕರ್ನಾಟಕದಲ್ಲಿ ಫೆಬ್ರವರಿ 27ರಿಂದ ಮಾರ್ಚ್‌ 18ರವರೆಗೆ ದ್ವಿತೀಯ ಪಿಯು ಪರೀಕ್ಷೆಗಳು ಜರುಗಲಿವೆ. ಪರೀಕ್ಷೆ ವೇಳಾಪಟ್ಟಿ ಬಗ್ಗೆ ಇಲ್ಲಿದೆ ಮಾಹಿತಿ. ದ್ವಿತೀಯ ಪಿಯುಸಿ ಪರೀಕ್ಷೆ 1ರ ವೇಳಾಪಟ್ಟಿ ಹೀಗಿದೆ ಫೆ.27ರಂದು ಕನ್ನಡ ಮತ್ತು ಅರೇಬಿಕ್ ಪರೀಕ್ಷೆಯೊಂದಿಗೆ ಆರಂಭಮಾ.1ರಂದು ಇಂಗ್ಲಿಷ್​​ಮಾ.2ರಂದು ಪ್ರಾದೇಶಿಕ ಭಾಷೆಗಳ ಪರೀಕ್ಷೆ- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ ಮತ್ತು ಫ್ರೆಂಚ್​ಮಾ.3ರಂದು ಭೂಗೋಳ … Continue reading *ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ*