*ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಟಾಪರ್ ಗಳ ಪಟ್ಟಿ ಇಲ್ಲಿದೆ*

ಪ್ರಗತಿವಾಹಿನಿ ಸುದ್ದಿ: 2023-24ನೇ ಸಾಲಿನ ದ್ವೀತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದ್ದಾರೆ.Home add -Advt ಈ ಬಾರಿ ಶೇ.81.15 ಮಂದಿ ಉತ್ತೀರ್ಣರಾಗಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ, ಉಡುಪಿ ಜಿಲ್ಲೆ ದ್ವಿತೀಯ ಸ್ಥಾನ, ವಿಜಯಪುರ ಜಿಲ್ಲೆ ಮೂರನೇ ಸ್ಥಾನದಲ್ಲಿದೆ. ಉತ್ತರ ಕನ್ನಡ ಜಿಲ್ಲೆ ನಾಲ್ಕನೇ ಸ್ಥಾನ, ಕೊಡಗು ಐದನೇ ಸ್ಥಾನದಲ್ಲಿದೆ. ಗದಗ ಜಿಲ್ಲೆ ಕೊನೇ ಸ್ಥಾನ ಪಡೆದಿದೆ. ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ವಿದ್ಯಾಲಕ್ಷ್ಮೀ … Continue reading *ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಟಾಪರ್ ಗಳ ಪಟ್ಟಿ ಇಲ್ಲಿದೆ*