Latest

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಅಧಿಕೃತ ಘೋಷಣೆಗೂ ಮುನ್ನವೇ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟವಾಗಿದೆ.

ಇಂದು ಬೆಳಿಗ್ಗೆ 11:30ಕ್ಕೆ ಫಲಿತಾಂಶ ಮೊಬೈಲ್ ನಲ್ಲಿ ಪ್ರಕಟವಾಗಲಿದೆ. 12 ಗಂಟೆ ಬಳಿಕ ವೆಬ್ ಸೈಟ್ ನಲ್ಲಿ ಪ್ರಕಟವಾಗಲಿದೆ ಎಂದು ನಿನ್ನೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದರು. ಆದರೆ ಇದೀಗ ಅಧಿಕೃತವಾಗಿ ಘೋಷಣೆ ಮಾಡುವ ಮೊದಲೇ ವೆಬ್ ಸೈಟ್ ನಲ್ಲಿಯೇ ಫಲಿತಾಂಶ ಪ್ರಕಟವಾಗಿದೆ.

Home add -Advt

www.karresult.nic.in ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

Related Articles

Back to top button