*ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ*

ಪ್ರಗತಿವಾಹಿನಿ ಸುದ್ದಿ: 2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಈ ಮೊದಲು ಸುದ್ದಿಗೋಷ್ಠಿ ನಡೆಸಿ ಬಳಿಕ ಫಲಿತಾಂಶ ಪ್ರಕಟವಾಗುತ್ತಿತ್ತು. ಆದರೆ ಈ ಬಾರಿ ಮೊದಲು ವೈಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಬಳಿಕ ಇಂದು ಸಂಜೆ 6 ಗಂಟೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಫೆ.28ರಿಂದ ಮಾರ್ಚ್ 17ರವರೆಗೆ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. ಇದೀಗ ಫಲಿತಾಂಶ ಪ್ರಕಟವಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶದ ಮಾಹಿತಿ ಅಧಿಕೃತ ವೆಬ್‌ಸೈಟ್‌ https://karresults.nic.in ಲಿಂಕ್ ಮೂಲಕ ರಿಸಲ್ಟ್ … Continue reading *ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ*