*ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ*
ಪ್ರಗತಿವಾಹಿನಿ ಸುದ್ದಿ: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶಕ್ಕಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ನಿರಾಸೆ ಮೂಡಿಸಿದೆ. ಇಂದು ಪ್ರಕಟವಾಗಬೇಕಿದ್ದ ಫಲಿತಾಂಶ ಮುಂಡೂಡಿಕೆಯಾಗಿದೆ.Home add -Advt ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಬೇಕಿತ್ತು. ಆದರೆ, ಕೆಲ ಕಾರಣಾಂತರಗಳಿಂದ ಫಲಿತಾಂಶ ಪ್ರಕಟವಾಗುವುದಿಲ್ಲ. ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇನ್ನೆರಡು ದಿನ ವಿಳಂಬವಾಗುವ ಸಾಧ್ಯತೆಗಳಿವೆ. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್‌ಇಎಬಿ) ಅಧ್ಯಕ್ಷ ಪ್ರಕಾಶ್ ನಿಟ್ಟಾಲಿ ಅವರು … Continue reading *ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ*
Copy and paste this URL into your WordPress site to embed
Copy and paste this code into your site to embed