
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದ್ವಿತೀಯ ಪಿಯುಸಿ ಹಾಗು ಎಸ್.ಎಸ್.ಎಲ್.ಸಿ ಪರೀಕ್ಷೆ ತತ್ಕಾಲಿಕ ವೇಳಾ ಪಟ್ಟಿ ಪ್ರಕಟವಾಗಿದೆ.
2024 ಮಾರ್ಚ್ 2ರಿಂದ ಮಾರ್ಚ್ 22ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಇನ್ನು ಮಾರ್ಚ್ 25ರಿಂದ ಏಪ್ರಿಲ್ 6 ವರೆಗೆ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ