*ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿನಿ ಪೃಥ್ವಿ ಸಾಧನೆಗೆ ನೆರವಾದ ಗೃಹಲಕ್ಷ್ಮೀ ಯೋಜನೆ* *ಐಪಿಎಸ್ ಓದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನೆರವು*

ಪ್ರಗತಿವಾಹಿನಿ ಸುದ್ದಿ: ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಮಹಿಳೆಯ ಮಗಳು ದ್ವಿತೀಯ ಪಿಯುಸಿಯಲ್ಲಿ ಶೇ.95ರಷ್ಟು ಅಂಕಗಳಿಸುವ ಮೂಲಕ ಬೆಳಗಾವಿ ಜಿಲ್ಲೆಗೆ ಎರಡನೇ ಸ್ಥಾನ ಬಂದಿದ್ದು, ವಿದ್ಯಾರ್ಥಿನಿಯ ಸಾಧನೆಗೆ ಗೃಹಲಕ್ಷ್ಮೀ ಯೋಜನೆ ನೆರವಾಗಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಿಕ್ಕೊಪ್ಪ ಕೆಎಂ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪೃಥ್ವಿ ಹೋಳಿ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ 570 ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದು, ಜಿಲ್ಲೆಗೆ ಎರಡನೇ ಸ್ಥಾನ ಪಡೆದಿದ್ದಾರೆ. ಇತಿಹಾಸ ವಿಷಯದಲ್ಲಿ 100ಕ್ಕೆ 100 … Continue reading *ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿನಿ ಪೃಥ್ವಿ ಸಾಧನೆಗೆ ನೆರವಾದ ಗೃಹಲಕ್ಷ್ಮೀ ಯೋಜನೆ* *ಐಪಿಎಸ್ ಓದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನೆರವು*