EducationKannada NewsKarnataka NewsLatest

*2nd ಪಿಯು ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್*

ಪ್ರಗತಿವಾಹಿನಿ ಸುದ್ದಿ: ದ್ವಿತೀಯ ಪಿಯುಸಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಸಿಹಿಸುದ್ದಿ ನೀಡಿದೆ.

ದ್ವಿತೀಯ ಪಿಯುಸಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಉಚಿತ ಸೇವೆ ಒದಗಿಸಲು ಮುಂದಾಗಿದೆ. ಮಾರ್ಚ್ 1ರಿಂದ 22ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಿಎಂಟಿಸಿ ಬಸ್ ಉಚಿತ ವ್ಯವಸ್ಥೆ ಕಲ್ಪಿಸಿದೆ.

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ಕೇಂದ್ರಗಳ ಮಾರ್ಗದಲ್ಲಿ ಹೆಚ್ಚುವರಿ ಬಸ್ ಬಿಡಲು ನಿರ್ಧರಿಸಿದೆ. ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಬಸ್ ನಲ್ಲಿ ಪರೀಕ್ಷಾ ಕೇಂದ್ರಕ್ಕೆ ತೆರಳಬಹುದು.

Home add -Advt

Related Articles

Back to top button