ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 2023ರ ಮಾರ್ಚ್ ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯ ತತಕಾಲಿಕ ವೇಳಾಪಟ್ಟಿ ಬಿಡಿಗಡೆಯಾಗಿದೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 2023ರಿಂದ ಮಾರ್ಚ್ 10ರಿಂದ 29ರವರೆಗೆ ನಡೆಸಲು ತೀರ್ಮಾನಿಸಲಾಗಿದೆ. ತಾತ್ಕಾಲಿಕ ವೇಳಾ ಪಟ್ಟಿಯನ್ನು ಎಲ್ಲಾ ಕಾಲೇಜುಗಳ ಪ್ರಂಶುಪಾಲರು ಕಾಲೇಜಿನ ಸೂಚನಾ ಫಲಕಗಳಲ್ಲಿ ಕಡ್ಡಾಯವಾಗಿ ಪ್ರಕಟಿಸಬೇಕು ಎಂದು ಪಿಯು ಬೋರ್ಡ್ ತಿಳಿಸಿದೆ. ವೇಳಾಪಟ್ಟಿ ಬಗ್ಗೆ ಆಕ್ಷೇಪಣೆಗಳಿದ್ದರೆ ಸಲ್ಲಿಸುವಂತೆ ಪೋಷಕರಿಗೆ ತಿಳಿಸಲಾಗಿದೆ.
ವೇಳಾಪಟ್ಟಿ ಬಗ್ಗೆ ಇಲ್ಲಿದೆ ಮಾಹಿತಿ
2023ರ ಮಾರ್ಚ್ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.@BSBommai pic.twitter.com/pVBpV83P8s
— B.C Nagesh (@BCNagesh_bjp) October 21, 2022
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ