Latest

2nd ಪಿಯು ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯು ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆಯಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಈ ಕುರಿತು ಸಚಿವ ಬಿ.ಸಿ.ನಾಗೇಶ್, ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, ದ್ವಿತೀಯ ಪಿಯು ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಯನ್ನು ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ಪ್ರಯೋಜನ ಪಡೆದುಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ pue.kar.nic.in//PUE/support_h…ವೆಬ್ ಸೈಟ್ ಕ್ಲಿಕ್ ಮಾಡಿ.
ಸುಧಾಕರ್ ಏನು ಮೇಲಿಂದ ಬಂದವರಾ? ಸ್ವಪಕ್ಷೀಯ ಸಚಿವರ ವಿರುದ್ಧವೇ ಸೋಮಸೇಖರ್ ರೆಡ್ಡಿ ಕಿಡಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button