*ಮಹಾಕುಂಭ ಮೇಳದಲ್ಲಿ ಮಕರ ಸಂಕ್ರಾಂತಿಯಂದು 3.5 ಕೋಟಿ ಭಕ್ತರ ‘ಅಮೃತ ಸ್ನಾನ’*

ಪ್ರಗತಿವಾಹಿನಿ ಸುದ್ದಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ವಿವಿಧ ಅಖಾಡಾಗಳ ಸಂತರು ಮತ್ತು ಸಾಧುಗಳು ಸೇರಿದಂತೆ ಸುಮಾರು 3.5 ಕೋಟಿ ಭಕ್ತರು ಮಕರ ಸಂಕ್ರಾಂತಿ ದಿನದಂದು ಮೊದಲ ‘ಅಮೃತ ಸ್ನಾನ’ ಮಾಡಿದ್ದಾರೆ. ಮಹಾಕುಂಭ ಮೇಳದಲ್ಲಿ ಸೋಮವಾರ ಪುಷ್ಯ ಪೂರ್ಣಿಮಾ ದಿನದಂದು ಮೊದಲ ಸ್ನಾನ ನಡೆದಿತ್ತು. ಸುಮಾರು 1.75 ಕೋಟಿ ಮಂದಿ ಪಾಲ್ಗೊಂಡಿದ್ದರು. ಎರಡನೇ ದಿನವಾದ ಮಂಗಳವಾರ ವಿವಿಧ ಅಖಾಡಾಗಳ ಸದಸ್ಯರು ‘ಅಮೃತ ಸ್ನಾನ’ ಮಾಡಿದರು. ಶ್ರೀ ಪಂಚಾಯತಿ ಆಖಾಡಾ ಮಹಾನಿರ್ವಾಣಿ ಸದಸ್ಯರು ಮೊದಲನೆಯವರಾಗಿ … Continue reading *ಮಹಾಕುಂಭ ಮೇಳದಲ್ಲಿ ಮಕರ ಸಂಕ್ರಾಂತಿಯಂದು 3.5 ಕೋಟಿ ಭಕ್ತರ ‘ಅಮೃತ ಸ್ನಾನ’*