*ಈಜಲು ಹೋಗಿದ್ದಾಗ ದುರಂತ; ಕೆರೆಯಲ್ಲಿ ಮುಳುಗಿ ಮೂವರು ಬಾಲಕರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಕೆರೆಯಲ್ಲಿ ಈಜಲು ಹೋಗಿದ್ದಾಗ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನುಗನೂರು ಗ್ರಾಮದಲ್ಲಿ ನಡೆದಿದೆ.Home add -Advt ಹೈಯಾಳಪ್ಪ (11), ಶರಣಬಸವ (10) ಹಾಗೂ ಅನಿಲ (10) ಮೃತ ಬಾಲಕರು. ಕೆರೆಯಲ್ಲಿ ಈಜಲೆಂದು ಇಳಿದಿದ್ದಾಗ ಮೂವರು ಬಾಲಕರು ನೀರುಪಾಲಾಗಿ ದುರಂತ ಅಂತ್ಯಕಂಡಿದ್ದಾರೆ. ಕೆಂಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೂವರು ಬಾಲಕರ ಮೃತದೇಹವನ್ನು ಕೆರೆಯಿಂದ ಹೊರತೆಗೆಯಲಾಗಿದೆ. *ಭೀಕರ ರಸ್ತೆ ಅಪಘಾತ; ಮೂವರು ಸ್ಥಳದಲ್ಲೇ ದುರ್ಮರಣ*
Copy and paste this URL into your WordPress site to embed
Copy and paste this code into your site to embed