*ಶೆಡ್ ನಲ್ಲಿ ದಾಖಲೆ ಇಲ್ಲದ ಬರೋಬ್ಬರಿ 3 ಕೋಟಿ ರೂಪಾಯಿ ಹಣ ಪತ್ತೆ*
ಪ್ರಗತಿವಾಹಿನಿ ಸುದ್ದಿ: ಶೆಡ್ ವೊಂದರಲ್ಲಿ ದಾಖಲೆಯಿಲ್ಲದ ಬರೋಬ್ಬರಿ 3 ಕೋಟಿ ರೂಪಾಯಿ ಹಣ ಪತ್ತೆಯಾಗಿದ್ದು, ಪೊಲೀಸರೇ ದಂಗಾದ ಘಟನೆ ಬೆಳಕಿಗೆ ಬಂದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಾಖಲೆ ಇಲ್ಲದ 3 ಕೋಟಿ ರೂಪಾಯಿ ನಗದು ಹಣ ಪತ್ತೆಯಾಗಿದೆ. ಬೆಂಗಳೂರಿನ ಕುರುಬರಹಳ್ಳಿಯಲ್ಲಿರುವ ಶೇಷಾದ್ರಿಪುರಂ ಇಂಡಸ್ಟ್ರೀಸ್ ಹೆಸರಿನಲ್ಲಿರುವ ಶೆಡ್ ವೊಂದರಲ್ಲಿ ಈ ಹಣ ಪತ್ತೆಯಾಗಿದೆ. ಜೂನ್ 2 ರಂದು ಮಹಾಲಕ್ಷ್ಮೀ ಲೇಔಟ್ ಪೊಲೀಸರು ಗಸ್ತಿನಲ್ಲಿದ್ದಾಗ ಮಹಾಲಕ್ಷ್ಮೀ ಲೇಔಟ್ ಪಿಎಸ್ ಐ ರಾಕೇಶ್ ಹಾಗೂ ಸಿಬ್ಬಂದಿಗೆ ಬಾತ್ಮೀದಾರರಿಂದ ಶೆಡ್ ನಲ್ಲಿ ಹಣ … Continue reading *ಶೆಡ್ ನಲ್ಲಿ ದಾಖಲೆ ಇಲ್ಲದ ಬರೋಬ್ಬರಿ 3 ಕೋಟಿ ರೂಪಾಯಿ ಹಣ ಪತ್ತೆ*
Copy and paste this URL into your WordPress site to embed
Copy and paste this code into your site to embed