*ಸತತ 3 ದಿನ ಬ್ಯಾಂಕ್ ಮುಷ್ಕರ*: *ಭಾನುವಾರವೂ ಶಾಖೆಗಳು ಓಪನ್, ಗ್ರಾಹಕರು ತಿಳಿಯಬೇಕಾದ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ದೇಶಾದ್ಯಂತ ಬ್ಯಾಂಕ್ ಗ್ರಾಹಕರಿಗೆ ಮುಂದಿನ ವಾರ ಮಹತ್ವದ ಬೆಳವಣಿಗೆ ಎದುರಾಗಲಿದೆ. ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಸೆಪ್ಟೆಂಬರ್ 28ರಿಂದ 30ರವರೆಗೆ ಮೂರು ದಿನಗಳ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಇದರಿಂದ ವಿಶೇಷವಾಗಿ ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಶಾಖಾ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದ್ದು, ಮುಷ್ಕರಕ್ಕೂ ಮುನ್ನವೇ ಅಗತ್ಯ ಬ್ಯಾಂಕಿಂಗ್ ಕೆಲಸಗಳನ್ನು ಮುಗಿಸಿಕೊಳ್ಳುವಂತೆ ಗ್ರಾಹಕರಿಗೆ ಬ್ಯಾಂಕ್‌ಗಳು ಸಲಹೆ ನೀಡಿವೆ. ಮೂರು ದಿನಗಳ ಮುಷ್ಕರದ ಜತೆಗೆ ಸೆಪ್ಟೆಂಬರ್ 26 ನಾಲ್ಕನೇ ಶನಿವಾರವಾಗಿರುವುದರಿಂದ ಬ್ಯಾಂಕ್ ರಜೆ ಇದೆ. … Continue reading *ಸತತ 3 ದಿನ ಬ್ಯಾಂಕ್ ಮುಷ್ಕರ*: *ಭಾನುವಾರವೂ ಶಾಖೆಗಳು ಓಪನ್, ಗ್ರಾಹಕರು ತಿಳಿಯಬೇಕಾದ ಮಾಹಿತಿ*