*3 ದಿನಗಳ ಕೈಗಾರಿಕೆ- ವಾಣಿಜ್ಯ ಪ್ರದರ್ಶನ ಬೆಲೆಕ್ಸ್ -2026 ಯಶಸ್ವಿ ಮುಕ್ತಾಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :  ಬೆಳಗಾವಿ ವಾಣಿಜ್ಯೋದ್ಯಮ ಸಂಘ ಆಯೋಜಿಸಿದ್ದ 3 ದಿನಗಳ ಕೈಗಾರಿಕೆ ಮತ್ತು ವಾಣಿಜ್ಯ ಪ್ರದರ್ಶನ ಬೆಲೆಕ್ಸ್ -2026 ಗುರುವಾರ ಯಶಸ್ವಿಯಾಗಿ ಮುಕ್ತಾಯವಾಯಿತು.Home add -Advt ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಮಾರೋಪ ಸಮಾರಂಭದಲ್ಲಿ ಭಾಗವಹಿಸಿ, ಇಂತಹ ಅಪರೂಪದ ಕಾರ್ಯಕ್ರಮ ಆಯೋಜಿಸಿದ್ದಕ್ಕಾಗಿ ಸಂಘಟಕರನ್ನು ಪ್ರಶಂಸಿಸಿದರು. ಬೆಳಗಾವಿಯ ಅಭಿವೃದ್ಧಿಗೆ ವಾಣಿಜ್ಯೋದ್ಯಮಿಗಳ ಕೊಡುಗೆ ಅಪಾರ. ಇಲ್ಲಿಯ ಜನರಿಗೆ ದೊಡ್ಡ ಪ್ರಮಾಣದಲ್ಲಿ ಉದ್ಯೋಗ ನೀಡುವ ಕೆಲಸವನ್ನು ಉದ್ಯಮಿಗಳು ಮಾಡುತ್ತಿದ್ದಾರೆ. ಅದರೊಂದಿಗೆ ಇಂತಹ ಪ್ರದರ್ಶನ ಆಯೋಜನೆ ಬೆಳಗಾವಿಯ ಅಭಿವೃದ್ಧಿಗೆ ಹೆಚ್ಚಿನ … Continue reading *3 ದಿನಗಳ ಕೈಗಾರಿಕೆ- ವಾಣಿಜ್ಯ ಪ್ರದರ್ಶನ ಬೆಲೆಕ್ಸ್ -2026 ಯಶಸ್ವಿ ಮುಕ್ತಾಯ*