*3 ದಿನಗಳ ಕೃಷಿ ಮೇಳ*

ಪ್ರಗತಿವಾಹಿನಿ ಸುದ್ದಿ, ಮೂಡಲಗಿ : ಪಟ್ಟಣದ ನವರಾತ್ರಿ ಉತ್ಸವ ಕಮೀಟಿಯಿಂದ ಅ.3ರಿಂದ ಜರಗುವು 9 ದಿನಗಳ ನವರಾತ್ರಿ ಉತ್ಸವದ ಅಂಗವಾಗಿ ಕೃಷಿ ಹಾಗೂ ತೋಟಗಾರಿಕೆ ಇಲಾಖೆ, ಕೃಷಿ ವಿಜ್ಞಾನ ಕೇಂದ್ರ ಬರ್ಡ್ಸ ತುಕ್ಕಾನಟ್ಟಿ ಹಾಗೂ ಶಿವಬೋಧರಂಗ ಪಿಕೆಪಿಎಸ್, ನಿಸರ್ಗ ಫೌಂಡೇಶನ್ ಮೂಡಲಗಿ ಇವುಗಳ ಸಹಯೋಗದೊಂದಿಗೆ ಕೃಷಿ ಮೇಳವನ್ನು ಅ. 5, 6, 7 ರಂದು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆ ಮೈದಾನದಲ್ಲಿ ದ್ವೀತಿಯ ಬಾರಿಗೆ ಆಯೋಜಿಸಲಾಗಿದೆ ಎಂದು ಉತ್ಸವ ಕಮೀಟಿಯ ಕೃಷ್ಣಾ ನಾಶಿ ಹೇಳಿದರು. ಮೂಡಲಗಿ ಶಿಕ್ಷಣ … Continue reading *3 ದಿನಗಳ ಕೃಷಿ ಮೇಳ*