*ಒಂದೇ ಕುಟುಂಬದ ಮೂವರು ನೀರು ಪಾಲು*

ಪ್ರಗತಿವಾಹಿನಿ ಸುದ್ದಿ, ಖಾನಾಪುರ: ಚಳಿಗಾಲದ ರಜೆಯ ಅಂಗವಾಗಿ ಪ್ರವಾಸಕ್ಕೆ ತೆರಳಿದ್ದ ಖಾನಾಪುರ ತಾಲೂಕಿನ ಲೋಂಡಾ ಗ್ರಾಮದ ಒಂದೇ ಕುಟುಂಬದ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶುಕ್ರವಾರ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆ ಸಾವಂತವಾಡಿ ಬಳಿಯ ಶಿರೋಡಾ ಬೀಚ್ ನಲ್ಲಿ ಸಂಭವಿಸಿದೆ. ಶಿರೋಡಾ ಬೀಚ್ ಬಳಿ ಸಮುದ್ರದಲ್ಲಿ ಆಟವಾಡುವಾಗ ನೀರಿನಲ್ಲಿ ಮುಳುಗಿ ಮೂವರು ಮೃತಪಟ್ಟಿದ್ದು, ನೀರಿಗಿಳಿದಿದ್ದ ಮತ್ತೋರ್ವ ಮಹಿಳೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಾಲಾ ಕಾಲೇಜುಗಳಿಗೆ ರಜೆ ಇದ್ದಿದ್ದರಿಂದ ತಾಲೂಕಿನ ಲೋಂಡಾ ಗ್ರಾಮದ ಕಿತ್ತೂರ ಕುಟುಂಬ ಮತ್ತು ಅವರ … Continue reading *ಒಂದೇ ಕುಟುಂಬದ ಮೂವರು ನೀರು ಪಾಲು*