*ಸಮುದ್ರ ಪಾಲಾಗುತ್ತಿದ್ದ ಮೂವರು ಯುವತಿಯರ ರಕ್ಷಣೆ*
ಪ್ರಗತಿವಾಹಿನಿ ಸುದ್ದಿ: ಪ್ರವಾಸಕ್ಕೆಂದು ಬಂದು ಈಜಲು ಇಳಿದಿದ್ದ ವೇಳೆ ಸಮುದ್ರಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರು ಯುವತಿಯರನ್ನು ರಕ್ಷಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಬಳಿಯ ಕುಡ್ಲೆ ಬೀಚ್ ನಲ್ಲಿ ನಡೆದಿದೆ.Home add -Advt ಬೆಂಗಳೂರಿನ ಜಯನಗರದ ಮೂವರು ಯುವತಿಯರನ್ನು ರಕ್ಷಿಸಲಾಗಿದೆ. ಸ್ಮಿತಾ ರವಿಚಂದ್ರನ್, ನಿಹಾರಿಕಾ ಗಿರಿ ಹಾಗೂ ಪವಿತ್ರಾ ಸುಂದರನ್ ಎಂಬುವವರನ್ನು ಲೈಫ್ ಗಾರ್ಡ್ ಸಿಬ್ಬಂದಿಗಳು ರಕ್ಷಿಸಿದ್ದಾರೆ. ಕುಡ್ಲೆ ಬೀಚ್ ಗೆ ಪ್ರವಾಸಕ್ಕೆಂದು ಯುವತಿಯರು ಬಂದಿದ್ದರು. ಸಮುದ್ರದಲ್ಲಿ ಈಜಲು ಇಳಿದಿದ್ದ ವೇಳೆ ನೀರಿನ … Continue reading *ಸಮುದ್ರ ಪಾಲಾಗುತ್ತಿದ್ದ ಮೂವರು ಯುವತಿಯರ ರಕ್ಷಣೆ*
Copy and paste this URL into your WordPress site to embed
Copy and paste this code into your site to embed