Belagavi NewsBelgaum NewsKannada NewsKarnataka NewsNationalPolitics
*ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ 3 ಲಕ್ಷ ಮಂಜೂರು*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದ ನಿಂಗಪ್ಪ ರಾಮಾ ಧಾವಣೆ ಅವರಿಗೆ ವೈದ್ಯಕೀಯ ಚಿಕಿತ್ಸೆ ಸಲುವಾಗಿ ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ 3 ಲಕ್ಷ ರೂ.ಗಳ ಪರಿಹಾರವನ್ನು ಮಂಜೂರು ಮಾಡಿಸಿ ಫಲಾನುಭವಿಯ ಖಾತೆಗೆ ಜಮಾ ಮಾಡಿದ್ದು, ಧನಾದೇಶ ಪತ್ರವನ್ನು ಚಿಕ್ಕೋಡಿ ಲೋಕಸಭಾ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರು ಶುಕ್ರವಾರ ಬೀರೇಶ್ವರ ಸಂಸ್ಥೆಯ ಸಭಾ ಭವನದಲ್ಲಿ ವಿತರಿಸಿದರು.
ಈ ವೇಳೆ ಮಾತನಾಡಿದ ನಿಂಗಪ್ಪ ರಾಮಾ ಧಾವಣೆ, ವೈದ್ಯಕೀಯ ಚಿಕಿತ್ಸೆಗಾಗಿ ನೆರವು ನೀಡಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ