Kannada NewsKarnataka NewsLatest

*ಒಂದೇ ಕುಟುಂಬದ ಮೂವರು ಆತ್ಮಹತ್ಯೆ; ಕಾರಣ ನಿಗೂಢ*

ಪ್ರಗತಿವಾಹಿನಿ ಸುದ್ದಿ; ಚಾಮರಾಜನಗರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾದಿಕೊಂದಿರುವ ಘತನೆ ಚಾಮರಾಜನಗರ ತಾಲೂಕಿನ ಬೇಡರಪುರ ಗ್ರಾಮದಲ್ಲಿ ನಡೆದಿದೆ.

ಮನೆಯಲ್ಲಿಯೆ ಮೂವರ ಮೃತದೇಹ ನೇನು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಹದೇವಸ್ವಾಮಿ (48), ಸವಿತಾ (40), ಸಿಂಚನಾ (13) ಆತ್ಮಹತ್ಯೆ ಮಾಡಿಕೊಂಡವರು.

Home add -Advt

ಇಂದು ಬೆಳಿಗ್ಗೆ ಪಕ್ಕದ ಮನೆಯವರು ಹೋಗಿ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಆಸ್ತಿ ವಿಚಾರವಾಗಿ ಗಲಾಟೆ ನಡೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆಯಾದರೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Related Articles

Back to top button