*ಒಂದೇ ಕುಟುಂಬದ ಮೂವರು ಆತ್ಮಹತ್ಯೆ; ಕಾರಣ ನಿಗೂಢ*
ಪ್ರಗತಿವಾಹಿನಿ ಸುದ್ದಿ; ಚಾಮರಾಜನಗರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾದಿಕೊಂದಿರುವ ಘತನೆ ಚಾಮರಾಜನಗರ ತಾಲೂಕಿನ ಬೇಡರಪುರ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿಯೆ ಮೂವರ ಮೃತದೇಹ ನೇನು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಹದೇವಸ್ವಾಮಿ (48), ಸವಿತಾ (40), ಸಿಂಚನಾ (13) ಆತ್ಮಹತ್ಯೆ ಮಾಡಿಕೊಂಡವರು.Home add -Advt ಇಂದು ಬೆಳಿಗ್ಗೆ ಪಕ್ಕದ ಮನೆಯವರು ಹೋಗಿ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಆಸ್ತಿ ವಿಚಾರವಾಗಿ ಗಲಾಟೆ ನಡೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆಯಾದರೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ … Continue reading *ಒಂದೇ ಕುಟುಂಬದ ಮೂವರು ಆತ್ಮಹತ್ಯೆ; ಕಾರಣ ನಿಗೂಢ*
Copy and paste this URL into your WordPress site to embed
Copy and paste this code into your site to embed