Belagavi NewsBelgaum NewsPolitics
*ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಶಿಗ್ಗಾಂವ್ ಪಠಾಣ್: ಮೂವರು ನೂತನ ಶಾಸಕರ ಪ್ರಮಾಣವಚನ ಸ್ವೀಕಾರ*
ಪ್ರಗತಿವಾಹಿನಿ ಸುದ್ದಿ: ಚಳಿಗಾಲದ ಅಧಿವೇಶನದ ಪ್ರಥಮ ದಿನ ಸುವರ್ಣಸೌಧದಲ್ಲಿ ಮೂವರು ನೂತನ ಶಾಸಕರು ಪ್ರಮಾಣ ವಚನ ಸ್ವೀಕರಿಸಿದರು.
ಸಂಡೂರು ಕ್ಷೇತ್ರದ ಅನ್ನಪೂರ್ಣಮ್ಮ, ಚನ್ನಪಟ್ಟಣ ಕ್ಷೇತ್ರದ ಯೋಗೇಶ್ವರ್ ಮತ್ತು ಶಿಗ್ಗಾಂವ್ ನ ಪಠಾಣ್ ಪ್ರಮಾಣ ವಚನ ಸ್ವೀಕರಿಸಿದರು.
ಇವರಲ್ಲಿ ಪಠಾಣ್ ಅವರು ಸಂವಿಧಾನ ಪ್ರತಿಯನ್ನು ಕೈಯಲ್ಲಿ ಹಿಡಿದು ಪ್ರಮಾಣ ವಚನ ಸ್ವೀಕರಿಸುವ ಮೂಲಕ ಸದನದ ಗಮನ ಸೆಳೆದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ