*ಸ್ಪೀಕರ್ ಕೋಪಕ್ಕೆ ಮೂವರು ಅಧಿಕಾರಿಗಳು ಸಸ್ಪೆಂಡ್*
ಪ್ರಗತಿವಾಹಿನಿ ಸುದ್ದಿ: ಅಧಿವೇಶನದಲ್ಲಿ ಶಾಸಕರ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡದ ಕಾರಣ ಗರಂ ಆಗಿ ಸದನದಿಂದ ಎದ್ದು ಹೊರ ನಡೆದ ಸ್ಪೀಕರ್ ಯು.ಟಿ. ಖಾದರ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವೊಲಿಸಿದ್ದಾರೆ. ಸ್ಪೀಕರ್ ಸಿಟ್ಟಿಗೆ ಕಂದಾಯ, ಅಲ್ಪಸಂಖ್ಯಾತ ಹಾಗೂ ಪಿಡಬ್ಲ್ಯುಡಿ ಇಲಾಖೆಗಳ ಒಟ್ಟು ಮೂವರು ಅಧಿಕಾರಿಗಳ ತಲೆದಂಡವಾಗಿದೆ. ಅಲ್ಲದೇ ಸಮರ್ಪಕ ಉತ್ತರ ಕೊಡದ 3-4 ಇಲಾಖೆ ಕಾರ್ಯದರ್ಶಿಗಳಿಗೆ ನೋಟಿಸ್ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. Home add -Advt ಉತ್ತರ ಒದಗಿಸದ ಪಿಡಬ್ಲ್ಯುಡಿ, ಪಶುಸಂಗೋಪನೆ, ಸಾರಿಗೆ, … Continue reading *ಸ್ಪೀಕರ್ ಕೋಪಕ್ಕೆ ಮೂವರು ಅಧಿಕಾರಿಗಳು ಸಸ್ಪೆಂಡ್*
Copy and paste this URL into your WordPress site to embed
Copy and paste this code into your site to embed