Kannada NewsKarnataka NewsLatest

*ಕ್ಯಾಂಟರ್ ವಾಹನ ಪಲ್ಟಿ; ಮೂವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕ್ಯಾಂಟರ್ ವಾಹನ ಪಲ್ಟಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ಬಳಿ ನಡೆದಿದೆ.

ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ನವೀನ್ ಕುಮಾರ್ (23), ನಾಗಪ್ಪ ಕಾಳಿ(23), ಗುಂಡಪ್ಪ ಅಕ್ಕಿ (22) ಮೃತ ದುರ್ದೈವಿಗಳು. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ.

Related Articles
Home add -Advt

ಮೃತರು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದವರು ಎಂದು ತಿಳಿದುಬಂದಿದೆ. ಕನಕಗಿರಿಗೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ.

Related Articles

Back to top button