Latest

ಬಾವಿಗೆ ಬಿದ್ದು ಮೂವರ ದುರಂತ ಸಾವು

ಪ್ರಗತಿವಾಹಿನಿ ಸುದ್ದಿ; ಶಿರಸಿ: ಬಾವಿಗೆ ಬಿದ್ದು ಮೂವರು ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನ ಕಟ್ಟ ಗ್ರಾಮದಲ್ಲಿ ಘಟನೆ.

Home add -Advt

ಗೋವಿಂದ ಸೋಮಯ್ಯ ಪೂಜಾರಿ, ಗಣೇಶ್ ರಾಮದಾಸ್ ಶೇಟ್, ಸುರೇಶ್ ನಾಯರ್ ಮೃತರು. ಬಾವಿಯಲ್ಲಿ ಬಿದ್ದ ಪಂಪ್ ಸೆಟ್ ತೆಗೆಯಲು ಬಾವಿಗೆ ಒಬ್ಬರು ಇಳಿದಿದ್ದರು
ಆದರೆ, ವ್ಯಕ್ತಿ ಮೇಲಕ್ಕೆ ಬರದ ಕಾರಣ ರಕ್ಷಣೆಗೆ ಇಳಿದಿದ್ದ ಇಬ್ಬರು ಸೇರಿ ಮೂವರೂ ಬಾವಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.


https://pragati.taskdun.com/d-k-shivakumard-k-sureshrelax/

Related Articles

Back to top button