*BREAKING: ರಾಜ್ಯವನ್ನೇ ಬೆಚ್ಚಿ ಬೀಳಿಸುವ ಘಟನೆ: ಮಗಳಿಂದಲೇ ತಂದೆ-ತಾಯಿ-ಸಹೋದರಿಯ ಬರ್ಬರ ಹತ್ಯೆ*
ಪ್ರಗತಿವಾಹಿನಿ ಸುದ್ದಿ: ಒಂದೇ ಕುಟುಂಬದ ಮೂವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದ್ದು, ಮಗಳಿಂದಲೇ ತಂದೆ-ತಾಯಿ ಹಾಗೂ ಸಹೋದರಿ ಮೂವರು ಕೊಲೆಯಾಗಿರುವ ಘೋರ ಘಟನೆ ನಡೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನ ಕೆ.ಆರ್.ಪುರಂನ ಸೀಗೆಹಳ್ಳಿ ಮನೆಯಲ್ಲಿ ಈ ಘಟನೆ ನಡೆದಿದೆ. ತಂದೆ ಸೋಮಸುಂದರ (55) ತಾಯಿ ಲಕ್ಷ್ಮೀ (48) ಹಾಗೂ ಸಹೋದರಿ ಸುಪ್ರಿಯಾ (20) ಕೊಲೆಯಾದ ದುರ್ದೈವಿಗಳು. ಪ್ರಿಯಕರ ಕೆನತ್ ಜೊತೆ ಸೇರಿ ಮಗಳು ಶ್ವೇತಾಳೇ ಈ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಘಟನಾ ಸ್ಥಳಕ್ಕೆ ಕೆ.ಆರ್.ಪುರಂ ಪೊಲೀಸರು … Continue reading *BREAKING: ರಾಜ್ಯವನ್ನೇ ಬೆಚ್ಚಿ ಬೀಳಿಸುವ ಘಟನೆ: ಮಗಳಿಂದಲೇ ತಂದೆ-ತಾಯಿ-ಸಹೋದರಿಯ ಬರ್ಬರ ಹತ್ಯೆ*
Copy and paste this URL into your WordPress site to embed
Copy and paste this code into your site to embed