*ಬನ್ನೇರುಘಟ್ಟ ಉದ್ಯಾನವನದಲ್ಲಿನ 3 ಹುಲಿಗಳು ಸಾವು*

ಪ್ರಗತಿವಾಹಿನಿ ಸುದ್ದಿ: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 3 ಹುಲಿಗಳು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಕಸ ತಿಂದ ಪರಿಣಾಮ ಜುಲೈ 7 ರಂದು ಹಿಮಾದಾಸ್ ಹುಲಿ ಅನಾರೋಗ್ಯಕ್ಕೆ ತುತ್ತಾಗಿದ್ದು, ಹಿಮದಾಸ್ ಮತ್ತು ಅದರ ಎರಡು ಮರಿಗಳು ಸಾವನ್ನಪ್ಪಿರುವ ಬಗ್ಗೆ ಅಧಿಕಾರಿಗಳು ದೃಢಪಡಿಸಿದ್ದಾರೆ. Home add -Advt ಹಿಮದಾಸ್ ಹುಲಿಯ ಹಾಲನ್ನು ಸೇವನೆ ಮಾಡಿದ ಬಳಿಕ ಮರಿ ಹುಲಿಗಳು ಅನಾರೋಗ್ಯಕ್ಕೀಡಾಗಿವೆ. ಇದನ್ನು ಗಮನಿಸಿದ ಅಧಿಕಾರಿಗಳು ಕೂಡಲೇ ಅವುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಇದೀಗ ಅವುಗಳು ಕೂಡ … Continue reading *ಬನ್ನೇರುಘಟ್ಟ ಉದ್ಯಾನವನದಲ್ಲಿನ 3 ಹುಲಿಗಳು ಸಾವು*