*ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದು ಹೋದ ಆಟೋ: 3 ವರ್ಷದ ಬಾಲಕಿ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಮನೆ ಮುಂದೆ ಆಟವಾಡುತ್ತಿದ್ದ ಪುಟ್ಟ ಬಾಲಕಿಯ ಮೇಲೆ ಏಕಾಏಕಿ ಬಂದ ಆಟೋ ಹರಿದು ಹೋದ ಘಟನೆ ನಡೆದಿದೆ. ಆಟೋದ ಚಕ್ರದಡಿ ಸಿಲುಕಿದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಮೂರು ವರ್ಷದ ಬಾಲಕಿ ಮೃತ ಮಗು. ತಮಿಳುನಾಡಿನ ರಾಮನಾಥಪುರಂ ಚಿನ್ನ ಕಡೈ ಬೀದಿಯಲ್ಲಿ ಈ ಘಟನೆ ನಡೆದಿದೆ. ಮನೆಯ ಹೊರಗೆ ಆಟವಾಡುತ್ತಿದ್ದ ಮಗು ಮೇಲೆಯೇ ಆಟೋ ಹರಿದು ಹೋಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರುಯಾಗದೇ ಕೊನೆಯುಸಿರೆಳೆದಿದ್ದಾಳೆ. Home add -Advt *ಡಿಪೋದಲ್ಲಿಯೇ … Continue reading *ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದು ಹೋದ ಆಟೋ: 3 ವರ್ಷದ ಬಾಲಕಿ ಸ್ಥಳದಲ್ಲೇ ಸಾವು*