*ಮೂರು ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿ ಎನ್ ಕೌಂಟರ್ ನಲ್ಲಿ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ಮೂರು ವರ್ಷದ ಮಗುವನ್ನು ಕಿಡ್ನ್ಯಾಪ್ ಮಾಡಿ ಅತ್ಯಾಚಾರವೆಸಗಿರುವ ಘಟನೆ ನಡೆದಿದ್ದು, ಕೃತ್ಯದ ಬಳಿಕ ಬಾಲಕಿಯನ್ನು ಮೆಟ್ರೋ ಸೇತುವೆಯಿಂದ ಎಸೆದು ಹೋಗಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಲಖನೌನ ಆಲಂಬಾಗ್ ಪ್ರದೇಶದಲ್ಲಿ ನಡೆದಿದೆ. ಮಗು ಮನೆ ಬಳಿ ಕಾಣದಿದ್ದಾಗ ಪೋಷಕರು ಕಂಗಾಲಾಗಿ ಹುಡುಕಾಟ ನಡೆಸಿದಾಗ ಆಲಂಬಾಗ್ ಮೆಟ್ರೋ ಸೇತುವೆ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಆಲಂಬಾಗ್ ಪೊಲೀಸ್ ಠಾಣೆಯಲ್ಲಿ ಪೋಷಕರು ದೂರು ನೀಡುತ್ತಿದ್ದಂತೆ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯ ಬಗ್ಗೆ ಸುಳಿವು ನೀಡಿದರೆ 1 ಲಕ್ಷ … Continue reading *ಮೂರು ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿ ಎನ್ ಕೌಂಟರ್ ನಲ್ಲಿ ಹತ್ಯೆ*