*3 ವರ್ಷದ ಬಾಲಕಿ ಮೇಲೆ ಕಾಮುಕನಿಂದ ಅಟ್ಟಹಾಸ; ಆರೋಪಿ ಯುವಕ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 22 ವರ್ಷದ ಯುವಕನೊಬ್ಬ 3 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿ ಪೋಷಕರ ದೂರಿನ ಮೇರೆಗೆ ಬೆಂಗಳೂರು ಜಯನಗರ ಠಾಣೆ ಪೊಲೀಸರು ಆರೋಪಿ ಶರವಣ (22) ಎಂಬಾತನನ್ನು ಬಂಧಿಸಿ ಪೋಕ್ಸೋ ಕೇಸ್ ದಾಖಲಿಸಿದ್ದಾರೆ. ಬಾಲಕಿಯ ಪೋಷಕರು ಕೆಲಸಕ್ಕೆ ಹೋಗಿದ್ದ ವೇಳೆ ಕಾಮುಕ ಬಾಲಕಿ ಮೇಲೆ ಈ ಕೃತ್ಯವೆಸಗಿದ್ದಾನೆ. ಬಾಲಕಿ ಸಮೀಪದ ಅಂಗಡಿಗೆ ಹೋಗಿದ್ದಳು. ಈ ವೇಳೆ ಬಾಲಕಿಯ ಬಾಯಿಗೆ ಬಟ್ಟೆ ಕಟ್ಟಿ ಕರೆದೊಯ್ದಿದ್ದಾನೆ. ಕಿರಿದಾದ … Continue reading *3 ವರ್ಷದ ಬಾಲಕಿ ಮೇಲೆ ಕಾಮುಕನಿಂದ ಅಟ್ಟಹಾಸ; ಆರೋಪಿ ಯುವಕ ಅರೆಸ್ಟ್*