*3 ವರ್ಷದ ಬಾಲಕಿ ಮೇಲೆ ಕಾಮುಕನಿಂದ ಅಟ್ಟಹಾಸ; ಆರೋಪಿ ಯುವಕ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 22 ವರ್ಷದ ಯುವಕನೊಬ್ಬ 3 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿ ಪೋಷಕರ ದೂರಿನ ಮೇರೆಗೆ ಬೆಂಗಳೂರು ಜಯನಗರ ಠಾಣೆ ಪೊಲೀಸರು ಆರೋಪಿ ಶರವಣ (22) ಎಂಬಾತನನ್ನು ಬಂಧಿಸಿ ಪೋಕ್ಸೋ ಕೇಸ್ ದಾಖಲಿಸಿದ್ದಾರೆ.Home add -Advt ಬಾಲಕಿಯ ಪೋಷಕರು ಕೆಲಸಕ್ಕೆ ಹೋಗಿದ್ದ ವೇಳೆ ಕಾಮುಕ ಬಾಲಕಿ ಮೇಲೆ ಈ ಕೃತ್ಯವೆಸಗಿದ್ದಾನೆ. ಬಾಲಕಿ ಸಮೀಪದ ಅಂಗಡಿಗೆ ಹೋಗಿದ್ದಳು. ಈ ವೇಳೆ ಬಾಲಕಿಯ ಬಾಯಿಗೆ ಬಟ್ಟೆ ಕಟ್ಟಿ … Continue reading *3 ವರ್ಷದ ಬಾಲಕಿ ಮೇಲೆ ಕಾಮುಕನಿಂದ ಅಟ್ಟಹಾಸ; ಆರೋಪಿ ಯುವಕ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed