
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ 30 ಜಿಲ್ಲೆಗಳ ಡಿಡಿಪಿಐ ಗಳನ್ನು ವರ್ಗಾವಣೆ ಮಾಡಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಬೆಳಗಾವಿಗೆ ಎ.ಬಿ.ಪುಂಡಲಿಕ್ ಅವರನ್ನು ನೇಮಿಸಲಾಗಿದ್ದು, ಹಾಲಿ ಡಿಡಿಪಿಐ ಬಸವರಾಜ ನಾಲತವಾಡ ಅವರಿಗೆ ಸ್ಥಳ ತೋರಿಸಿಲ್ಲ.
ದಿವಾಕರ ಶೆಟ್ಟಿಯವರನ್ನು ದಕ್ಷಿಣ ಕನ್ನಡ, ದಯಾನಂದ ನಾಯ್ಕ್ ಅವರನ್ನು ಉಡುಪಿಗೆ ವರ್ಗಾಯಿಸಲಾಗಿದೆ.
ವಿವರ ಇಲ್ಲಿದೆ:




ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ