*30 ರೈಲುಗಳ ಸಂಖ್ಯೆ ಬದಲು*: *ಇಲ್ಲಿದೆ ಹೊಸ ಸಂಖ್ಯೆಗಳ ಸಂಪೂರ್ಣ ಪಟ್ಟಿ*
ಪ್ರಗತಿವಾಹಿನಿ ಸುದ್ದಿ: ನೈಋತ್ಯ ರೈಲ್ವೆಯ ಮೈಸೂರು ವಿಭಾಗ ಹಾಗೂ ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದ ನಡುವೆ ಅಧಿಕಾರ ವ್ಯಾಪ್ತಿಯಲ್ಲಿ ಬದಲಾವಣೆ ಆಗುತ್ತಿರುವುದರಿಂದ, ಮಂಗಳೂರು ಸೆಂಟ್ರಲ್ ಸೇರಿದಂತೆ ಈ ಭಾಗದ ಹಲವು ರೈಲುಗಳ ಸಂಖ್ಯೆಯನ್ನು ಬದಲಿಸಲಾಗುತ್ತಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ ಹೊರಡಿಸಿದೆ. ಒಟ್ಟು 18 ಎಕ್ಸ್ಪ್ರೆಸ್ ಮತ್ತು ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳು ಹಾಗೂ 12 ದೈನಂದಿನ ಪ್ಯಾಸೆಂಜರ್ ರೈಲುಗಳ ಸಂಖ್ಯೆ ಬದಲಾಗಲಿದೆ. ಹೊಸ ಸಂಖ್ಯೆಗಳು 2027 ರ ಜನವರಿ 1 ರಿಂದ ಜಾರಿಯಾಗಲಿವೆ. ರಾಮೇಶ್ವರಂ ಮಾರ್ಗದ … Continue reading *30 ರೈಲುಗಳ ಸಂಖ್ಯೆ ಬದಲು*: *ಇಲ್ಲಿದೆ ಹೊಸ ಸಂಖ್ಯೆಗಳ ಸಂಪೂರ್ಣ ಪಟ್ಟಿ*
Copy and paste this URL into your WordPress site to embed
Copy and paste this code into your site to embed