Latest

ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರ ಆಯ್ಕೆಗೆ 32 ಸದಸ್ಯರ ಸಮಿತಿ ರಚಿಸಿ ಸರಕಾರ ಆದೇಶ

32 ಸದಸ್ಯರ ಸಮಿತಿಯಲ್ಲಿ ಯಾರ್ಯಾರಿದ್ದಾರೆ?

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – 2021ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಲಹಾ ಸಮಿತಿ ರಚಿಸಲಾಗಿದೆ.

ವಿವಿಧ ಕ್ಷೇತ್ರಗಳ 32 ಸದಸ್ಯರ ಆಯ್ಕೆ ಸಲಹಾ ಸಮಿತಿ ರಚಿಸಿ ಸರಕಾರ ಆದೇಶ ಹೊರಡಿಸಿದೆ. ಸಮಿತಿಯ ಕಾರ್ಯ ಹಾಗೂ ಇನ್ನಿತರ ವಿಷಯಗಳ ಕುರಿತು ಆದೇಶದಲ್ಲಿ ಸ್ಪಷ್ಟತೆ ಇಲ್ಲ. ಕನಿಷ್ಠ 60 ವರ್ಷ ಮೇಲ್ಪಟ್ಟಿರುವ 66 ಜನರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಕೊಡಲಾಗುವುದು ಎಂದು ಸರಕಾರ ಈಗಾಗಲೆ ತೀರ್ಮಾನಿಸಿದೆ.

ಆಯ್ಕೆ ಸಮಿತಿ ಸಭೆ ಸೇರಿದಂತೆ ಪೂರ್ಣ ವಿವರಗಳ ಕುರಿತು ಸರಕಾರ ಇನ್ನಷ್ಟೆ ಮಾಹಿತಿ ನೀಡಬೇಕಿದೆ.

32 ಸದಸ್ಯರ ಸಮಿತಿಯಲ್ಲಿ ಯಾರ್ಯಾರಿದ್ದಾರೆ?

Home add -Advt

ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ – New Doc 2021-09-28 12.15.42

 

ಉಪಚುನಾವಣೆ ಮುಹೂರ್ತ ಫಿಕ್ಸ್

Related Articles

Back to top button