Latest

33 BEOಗಳ ದಿಢೀರ್ ವರ್ಗಾವಣೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಿಕ್ಷಣ ಇಲಾಖೆಯಲ್ಲಿ ಕಮಿಷನ್ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ 33 ಬಿಇಓ ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಶಿಕ್ಷಣ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಬಿಇಓಗಳ ಭ್ರಷ್ಟಾಚಾರದ ಬಗ್ಗೆ ರುಪ್ಸಾ ಸಂಸ್ಥೆ ಆಡಿಯೋ ದಾಖಲೆ ಬಿಡುಗಡೆ ಮಾಡಿತ್ತು. ಅಲ್ಲದೇ ರಾಜ್ಯ ಶಿಕ್ಷಣ ಇಲಾಖೆಯಲ್ಲಿ ನಡೆಯುತ್ತಿರುವ ಕಮಿಷನ್ ದಂಧೆ ಬಗ್ಗೆ ಪ್ರಧಾನಿ ಮೋದಿಯವರಿಗೂ ಪತ್ರ ಬರೆದಿತ್ತು.

Home add -Advt

ಇದರ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಇದೀಗ 33 ಬಿಇಓಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಡ್ಯಾಂ ಬಳಿ ಹೊಂಡದಲ್ಲಿ ಮುಳುಗಿದ MBBS ವಿದ್ಯಾರ್ಥಿ; ಆತನ ರಕ್ಷಣೆಗೆ ಹೋದ ಸ್ನೇಹಿತನೂ ಸಾವು

https://pragati.taskdun.com/latest/two-youths-deathchikkaballapuradam/c

Related Articles

Back to top button