*ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಶೀಘ್ರದಲ್ಲಿ ಜಾರಿ*: *ಓಂ ಬಿರ್ಲಾ ಭರವಸೆ*

​ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ಮಹಿಳೆಯರು ಇಂದು ಎಲ್ಲ ರಂಗಗಳಲ್ಲಿ ಮುಂಚೂಣಿಯಲ್ಲಿದ್ದಾರೆ. ಹೀಗಾಗಿ ಸಂಸತ್​ನಲ್ಲಿ ಶೇ.33ರಷ್ಟು ಮೀಸಲಾತಿ ಶೀಘ್ರದಲ್ಲಿ ಜಾರಿಯಾಗಲಿದೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿಳಿಸಿದರು. ವಿಧಾನಸೌಧದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಕಾಮನ್ ವೆಲ್ತ್ ಮಹಿಳಾ ಸಂಸದೀಯರ ಭಾರತ ಪ್ರಾದೇಶಿಕ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಆಧುನಿಕ ಭಾರತದಲ್ಲಿ ಮಹಿಳೆಯರು ಸೇನೆ, ಅಂತರಿಕ್ಷೆ ಸೇರಿ ಎಲ್ಲ ಕ್ಷೇತ್ರಗಳಲ್ಲೂ ಸಾಧನೆ ಮಾಡಿದ್ದಾರೆ. ದೇಶದ ಗಡಿಗಳಲ್ಲೂ ದೇಶಕಾಯುವ ಕೆಲಸ ಮಾಡುತ್ತಿದ್ದಾರೆ.‌ ಸಮಾಜದ ಕಟ್ಟಕಡೆಯ ಮಹಿಳೆಗೂ ಸರ್ಕಾರದ ಸೌಲಭ್ಯಗಳು ದೊರಕಬೇಕು‌. ಅತೀ … Continue reading *ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಶೀಘ್ರದಲ್ಲಿ ಜಾರಿ*: *ಓಂ ಬಿರ್ಲಾ ಭರವಸೆ*