Latest

ಮಹಾ ಅಧಿವೇಶನಕ್ಕೂ ಎಂಟ್ರಿಕೊಟ್ಟ ಕೋವಿಡ್; 35 ಜನರಿಗೆ ಕೊರೊನಾ ಸೋಂಕು

ಪ್ರಗತಿವಾಹಿನಿ ಸುದ್ದಿ; ಮುಂಬೈ: ಮಹಾರಾಷ್ಟ್ರದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಈ ನಡುವೆ ಪೊಲೀಸರು, ಸರ್ಕಾರಿ ನೌಕರರು ಸೇರಿದಂತೆ 35 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಅಧಿವೇಶನ ಹಿನ್ನೆಲೆಯಲ್ಲಿ ಕಳೆದ 2 ದಿನಗಳಲ್ಲಿ 2300 ಜನರಿಗೆ ಆರ್ ಟಿಪಿಸಿಆರ್ ಟೆಸ್ಟ್ ಮಾಡಲಾಗಿದ್ದು, ಪೊಲೀಸ್ ಸಿಬ್ಬಂದಿ, ಸರ್ಕಾರಿ ನೌಕರರು ಸೇರಿದಂತೆ 35 ಜನರಿಗೆ ಕೋವಿಡ್ ಪಾಸಿಟಿವ್ ಬಂದಿದೆ.

ಸೋಂಕಿತರನ್ನು ಐಸೋಲೇಷನ್ ಮಾಡಲಾಗಿದೆ ಎಂದು ವಿಧಾನ ಭವನ್ ಮಾಹಿತಿ ನೀಡಿದೆ. ಇನ್ನು ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿನ ನಡುವೆ ರೂಪಾಂತರಿ ವೈರಸ್ ಒಮಿಕ್ರಾನ್ ಪ್ರಕರಣಗಳು ಕೂಡ ಹೆಚ್ಚುತ್ತಿದ್ದು, 141 ಜನರಲ್ಲಿ ಒಮಿಕ್ರಾನ್ ಪತ್ತೆಯಾಗಿದೆ.

578 ಜನರಲ್ಲಿ ಒಮಿಕ್ರಾನ್ ಸೋಂಕು ಪತ್ತೆ

Home add -Advt

ಕರ್ನಾಟಕ ಬಂದ್; ಬೆಳಗಾವಿಯಲ್ಲಿ ಕೆಲ ಸಂಘಟನೆಗಳ ವಿರೋಧ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button